ಕರ್ನಾಟಕ ಸೀಡ್ಸ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 26: ಕರ್ನಾಟಕ ರಾಜ್ಯ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 43 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಒಟ್ಟು 43 ಹುದ್ದೆಗಳ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 18, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

Karnataka State Seeds Corporation Limited Recruitment 2017

ಹುದ್ದೆಗಳು ಒಟ್ಟ 43: Assistant General Manager (HR): 01, Manager (IT): 01, Assistant Manager (Operations): 10, Assistant Manager (Accounts & Administration): 04, Seed Assistant: 13, Plant Operator: 04, Senior Assistant: 02, Junior Assistant: 08.

ವೇತನ ಶ್ರೇಣಿ: 11,600 ರಿಂದ 51,300 ರು. ತಿಂಗಳಿಗೆ.

ವಿದ್ಯಾರ್ಹತೆ: ಎಂಬಿಎ (ಎಚ್ ಆರ್), ಬಿಎಸ್ಸಿ (ಕೃಷಿ), ಬಿ.ಕಾಂ ಮತ್ತು ಡಿಪ್ಲಮೊದಲ್ಲಿ ಪದವಿ ಪಡೆದುಕೊಂಡೊರಬೇಕು.
ವಯೋಮಿತಿ: 19.10.2017ಕ್ಕೆ ಅನ್ವಯವಾಗುಂತೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ: ಮೇಲಿನ ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಸಂದರ್ಶನ ಹಾಗೂ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿಮಗೆ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+