ಕರ್ನಾಟಕ ಅರಣ್ಯ ಇಲಾಖೆಯಲ್ಲಿ 73 ಹುದ್ದೆಗಳಿವೆ

ಬೆಂಗಳೂರು, ಏಪ್ರಿಲ್ 02: ಕರ್ನಾಟಕ ಅರಣ್ಯ ಇಲಾಖೆ 73 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೇಂಜ್ ಫಾರೆಸ್ಟ್ ಆಫೀಸರ್ (RFO) ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು, ಏಪ್ರಿಲ್ 09, 2018 ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಆರ್ ಎಫ್ ಒ
ಹುದ್ದೆಗಳ ಸಂಖ್ಯೆ : 73
ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ 08, 2018

KFD recruitment 2018 apply for 73 RFO Vacancies

ವಿದ್ಯಾರ್ಹತೆ: ಬಿಎಸ್ ಸಿ, ಬಿ.ಇ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ವಯೋಮಿತಿ : 18 ರಿಂದ 32 ವರ್ಷ ವಯಸ್ಸು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ : ಏಪ್ರಿಲ್ 09, 2018

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ 08, 2018

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+