ಕರ್ನಾಟಕ ಅರಣ್ಯ ಇಲಾಖೆಯಲ್ಲಿ 94 ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಜೂನ್ 15: ಕರ್ನಾಟಕ ಅರಣ್ಯ ಇಲಾಖೆ(ಕೆಎಫ್ ಡಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 2018-19ನೇ ಸಾಲಿನ 'ಫಾರೆಸ್ಟ್ ವಾಚರ್' ಹುದ್ದೆಗಳಿಗೆ ಆರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಜುಲೈ 10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ
ಒಟ್ಟು ಹುದ್ದೆಗಳು: 94
ಹುದ್ದೆ ಹೆಸರು: ಅರಣ್ಯ ಪರಿವೀಕ್ಷಕ(Forest Watcher)
ಉದ್ಯೋಗ ಸ್ಥಳ : ಕರ್ನಾಟಕ
ಕೊನೆ ದಿನಾಂಕ: 10 ಜುಲೈ 2018
ವಿದ್ಯಾರ್ಹತೆ: ಎಸ್ಎಸ್ಎಲ್ಸಿ-ಸಿಬಿಎಸ್ ಇ, ಎಸ್ಎಸ್ ಎಲ್ ಸಿ-ಎಸ್ಎಸ್ ಸಿ, ಎಸ್ಎಸ್ಎಲ್ ಸಿ- ಐಸಿಎಸ್ ಇ, ಎಸ್ಎಸ್ಎಲ್- ರಾಜ್ಯಗಳ ಬೋರ್ಡ್ ಹಾಗೂ ತತ್ಸಮಾನ ಅರ್ಹತೆ.

ವಯೋಮಿತಿ : 18 ರಿಂದ 30 ವರ್ಷ
ಸಂಬಳ ವಿವರ : 18600 - 32600/ ಪ್ರತಿ ತಿಂಗಳು
ಅರ್ಜಿ ಶುಲ್ಕ
ಮೀಸಲಾತಿಯುಳ್ಳವರಿಗೆ : 50ರು
ಮೀಸಲಾತಿ ಇರದವರಿಗೆ : 100 ರು
ಆಯ್ಕೆ ಪ್ರಕ್ರಿಯೆ: ಪೂರ್ವಭಾವಿ ಹಾಗೂ ಮುಖ್ಯ ಲಿಖಿತ ಪರೀಕ್ಷೆ ಫಲಿತಾಂಶ, ದೈಹಿಕ ಸಾಮರ್ಥ್ಯ, ವೈದ್ಯಕೀಯ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 10 ಜುಲೈ 2018
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 11 ಜುಲೈ 2018
ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications