ಅರಣ್ಯ ಇಲಾಖೆಯಲ್ಲಿ 6 ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಬೆಂಗಳೂರು, ಅಕ್ಟೋಬರ್ 12 : ಕರ್ನಾಟಕ ಅರಣ್ಯ ಇಲಾಖೆ 6 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 23ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

6 ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಅರಣ್ಯ ಇಲಾಖೆ ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಕರ್ನಾಟಕದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 25000 ಪ್ರತಿ ತಿಂಗಳು.

ಫಾರೆಸ್ಟರಿ/ಅಗ್ರಿಕಲ್ಚರ್/ಹಾರ್ಟಿಕಲ್ಚರ್‌/ಬಾಟ್ನಿಯಲ್ಲಿ ಎಂಎಸ್‌ಸಿ ಪದವಿ ಪಡೆದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

KFD recruitment 2018 : Apply for 6 Research Assistant Posts

ಅಕ್ಟೋಬರ್ 23 ರಂದು ಬೆಳಗ್ಗೆ 9.30ರಿಂದ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಪ್ರಮುಖ ಅಂಶಗಳು
* ಅರಣ್ಯ ಇಲಾಖೆ ನೇಮಕಾತಿ
* ರಿಸರ್ಚ್ ಅಸಿಸ್ಟೆಂಟ್ ಹುದ್ದೆ
* ಒಟ್ಟು ಹುದ್ದೆಗಳು 6
* ನೇರ ಸಂದರ್ಶನ
* ಅಕ್ಟೋಬರ್ 23ರಂದು ನೇರ ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+