ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಣ್ಯ ಇಲಾಖೆ ನೇಮಕಾತಿ, 10ನೇ ಕ್ಲಾಸ್ ಪಾಸಾದವರು ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 06 : ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 6/3/2019 ಕೊನೆಯ ದಿನವಾಗಿದೆ.

ಅರಣ್ಯ ಇಲಾಖೆ ಅರಣ್ಯ ವೀಕ್ಷಕ (Forest Watcher ) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ತೋಟಗಾರಿಕಾ ಇಲಾಖೆಯಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನತೋಟಗಾರಿಕಾ ಇಲಾಖೆಯಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಕಂದಾಯ ಇಲಾಖೆಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಕಂದಾಯ ಇಲಾಖೆ

KFD Recruitment 2019 : Apply for various Forest Watcher post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 30 ವರ್ಷಗಳು.

156 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನುಕರೆದ ಸಶಸ್ತ್ರ ಸೀಮಾ ದಳ156 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನುಕರೆದ ಸಶಸ್ತ್ರ ಸೀಮಾ ದಳ

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 18,600 ರಿಂದ 32, 600 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ, ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Forest Department recruitment 2019 notification has been released on official website for the recruitment of Various Forest Watcher Post. The candidate who is looking for the following post can apply from before 06.03.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X