ಹುಬ್ಬಳ್ಳಿ ಕಿಮ್ಸ್ ನೇಮಕಾತಿ: 13 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ, ಮಾರ್ಚ್ 31: ಹುಬ್ಬಳ್ಳಿ ಕಿಮ್ಸ್ 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24ರೊಳಗೆ ಆನ್ ಲೈನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Karnataka Institute of Medical Sciences Hubballi (ಕಿಮ್ಸ್ ಹುಬ್ಬಳ್ಳಿ)
ಹುದ್ದೆ ಹೆಸರು: Senior Resident, Tutor, Specialist
ಒಟ್ಟು ಹುದ್ದೆ: 13
ಉದ್ಯೋಗ ಸ್ಥಳ: ಹುಬ್ಬಳ್ಳಿ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.04.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್, ಎಂ.ಡಿ. ಎಂ. ಎಸ್.

ವಯೋಮಿತಿ: ಏಪ್ರಿಲ್ 24, 2020ಕ್ಕೆ ಅನ್ವಯವಾಗುವಂತೆ 35 ವರ್ಷ.
ಅರ್ಜಿ ಶುಲ್ಕ:
ಎಸ್ ಸಿ/ಕೆಟಗರಿ -1: 100ರು
ಕೆಟಗರಿ 2ಎ/2ಬಿ/3ಎ/3ಬಿ ಅಭ್ಯರ್ಥಿ: 200 ರು
ಸಾಮಾನ್ಯ ಅಭ್ಯರ್ಥಿ: 500ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.04.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications