ಕುದುರೆಮುಖ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳಿವೆ
ಬೆಂಗಳೂರು, ಡಿಸೆಂಬರ್ 09: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2018-19ನೇ ಸಾಲಿನ ಇಂಜಿಯರಿಂಗ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಜನವರಿ 04, 2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)
ಒಟ್ಟು ಹುದ್ದೆಗಳು: ವಿವಿಧ
ಹುದ್ದೆ ಹೆಸರು: Graduate Engineer Trainee
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 04, 2019
ವಿದ್ಯಾರ್ಹತೆ: ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್ ನಲ್ಲಿ ಪದವಿ ಪಡೆದಿರಬೇಕು.

ಸಂಬಳ ವಿವರ : 16,400 ರಿಂದ 40,500 ರು
ಅರ್ಜಿ ಶುಲ್ಕ :
ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳು : 100 ರು
ಇನ್ನಿತರ ಅಭ್ಯರ್ಥಿಗಳು( ಎಸ್ ಸಿ/ ಎಸ್ಟಿ/ ಮಹಿಳೆ) : ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ : ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ
ಅರ್ಜಿ ಸಲ್ಲಿಸುವುದು ಹೇಗೆ: ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಪಡೆದುಕೊಂಡು ತುಂಬಿದ ಅರ್ಜಿಯೊಂದಿಗೆ ಐಡಿ ಪ್ರಮಾಣ ಪತ್ರ, ಹುಟ್ಟಿದ ದಿನಾಂಕ,ಶೈಕ್ಷಣಿಕ ಪ್ರಮಾಣಪತ್ರ(ಅಂಕಪಟ್ಟಿ/ಪದವಿ ಪ್ರಮಾಣಪತ್ರ), ಜಾತಿ ಪತ್ರ ಸೇರಿದಂತೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಚ್ ಆರ್ ಅಂಡ್ ಎ)
ಎಚ್ ಆರ್ ಡಿಪಾರ್ಟ್ಮೆಂಟ್, ಕೆಐಒಸಿಎಲ್ ಲಿಮಿಟೆಡ್
ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರಸ್ತೆ
ಬೆಂಗಳೂರು- 560 034
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 04, 2019
ಅರ್ಜಿ ಸಲ್ಲಿಕೆ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications