ಕುದುರೆಮುಖ ಅದಿರು ಸಂಸ್ಥೆಯಲ್ಲಿ ಇಂಜಿನಿಯರ್‌ಗಳಿಗೆ ಉದ್ಯೋಗ
ಬೆಂಗಳೂರು, ಜನವರಿ 22: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.
ಇಂಜಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಜನವರಿ 24, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)
ಒಟ್ಟು ಹುದ್ದೆಗಳು: 11
ಹೆಸರು: ಇಂಜಿನಿಯರ್
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 24, 2021.
ವಿದ್ಯಾರ್ಹತೆ: ಅರ್ಜಿದಾರರು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್ ನಲ್ಲಿ ಪದವಿ ಪಡೆದಿರಬೇಕು. ಅಥವಾ ಬಿ.ಟೆಕ್, ಎಂಟೆಕ್ ಪದವಿ.
ಸಂಬಳ ವಿವರ: 30,000 ರಿಂದ 1,20,000/-ರು ಪ್ರತಿ ತಿಂಗಳು.
ವಯೋಮಿತಿ: ಗರಿಷ್ಠ ವಯಸ್ಸು 35 ವರ್ಷ(ಡಿಸೆಂಬರ್ 31, 2020)
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ : ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20/01/2021.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24/02/2021
ಅರ್ಜಿ ಸಲ್ಲಿಕೆ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ