ಕೆಎಂಎಫ್ ಶಿಮೂಲ್: ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜೂನ್ 10: ಕೆಎಂಎಫ್ ನ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಕೋ ಆಪರೇಟಿವ್ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ(SHIMUL) ದಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ಹುದ್ದೆಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಜುಲೈ 4ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕೆಎಂಎಫ್ ಶಿಮೂಲ್
ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್ (AH/AI)
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಶಿವಮೊಗ್ಗ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 4, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ ಎಸ್ ಸಿ ಹಾಗೂ ಪಶು ಸಂಗೋಪಣೆ ವ್ಯಾಸಂಗ ಮಾಡಿರಬೇಕು.

KMF SHIMUL Recruitment 2020 apply for 01 Assistant Manager Post

ಸಂಬಳ ನಿರೀಕ್ಷೆ: 52,650 ರಿಂದ 97,100/ ರು ಪ್ರತಿ ತಿಂಗಳು.

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 40 ವರ್ಷ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 400 ರು

ನೇಮಕಾತಿ: ಮೆರಿಟ್ ಆಧಾರದ ಮೇಲೆ ನೇಮಕಾತಿ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತುಂಬಿದ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸತಕ್ಕದ್ದು.

ವಿಳಾಸ:
ವ್ಯವಸ್ಥಾಪಕ ನಿರ್ದೇಶಕ, ಶಿವಮೊಗ್ಗ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಕೋ ಆಪ್ ಮಿಲ್ಕ್ ಯೂನಿಯನ್ ಲಿಮಿಟೆಡ್, ಮಾಚೇನಹಳ್ಳಿ
ಶಿವಮೊಗ್ಗ -577222

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04-07-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+