ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಬೆಂಗಳೂರು, ಸೆಪ್ಟೆಂಬರ್ 09 : ಕೋಲಾರದ ಸಹಕಾರ ಹಾಲು ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ 179 ಹುದ್ದೆಗಳ ನೇಮಕ್ಕೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ. ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 06-10-2017 ಕೊನೆ ದಿನವಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾನಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 ರು., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-೧ ಅಭ್ಯರ್ಥಿಗಳಿಗೆ 250 ರು.
ವಯೋಮಿತಿ: ಒಬಿಸಿ ಅಭ್ಯರ್ಥಿಗಳಿಗೆ 38 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-೧ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications