ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿವೆ
ಬೆಂಗಳೂರು, ಮಾರ್ಚ್ 14: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್(ಕೆಪಿಸಿಎಲ್) 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಜ್ಯೂನಿಯರ್ ಪರ್ಸನಲ್ ಆಫೀಸರ್ ಸೇರಿದಂತೆ ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಅರ್ಹ ಆಸಕ್ತರು ಏಪ್ರಿಲ್ 22, 2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Karnataka Power Corporation Ltd
ಒಟ್ಟು ಹುದ್ದೆಗಳು: ವಿವಿಧ
ಹುದ್ದೆ ಹೆಸರು: ಜ್ಯೂನಿಯರ್ ಪರ್ಸನಲ್ ಆಫೀಸರ್
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ತತ್ಸಮಾನ ಅರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಕೆಪಿಸಿಎಲ್ ವೆಬ್ ಸೈಟಿನಲ್ಲಿ ನೀಡಿರುವ ನೇಮಕಾತಿ ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಿ, ಅರ್ಜಿ ತುಂಬತಕ್ಕದ್ದು.
ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು : 500ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ಮಹಿಳೆ : 250 ರು
ಆಯ್ಕೆ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ












Click it and Unblock the Notifications