KPCL Recruitment 2023: ರೂ.65 ಸಾವಿರ ವೇತನದ ಸರ್ಕಾರಿ ಉದ್ಯೋಗ, ಈಗಲೇ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 23: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳ ನೇಮಕಾತಿ ಸಂಬಂಧ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗ ಪಡೆಯಲು ಆಗಸ್ಟ್ 25ರೊಳಗೆ ಅರ್ಜಿಗಳನ್ನು ಸೂಕ್ತ ದಾಖಲೆಗಳ ಸಹಿತ ಸಲ್ಲಿಸಬೇಕು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಸಂಸ್ಥೆ ಒಟ್ಟು 2 ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ರೆಸ್ಯೂಮ್​ ಅನ್ನು ಇ-ಮೇಲ್ ಮಾಡಬೇಕು. ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸುವವರು ಈ ಅಕವಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಕೋರಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ಉದ್ಯೋಗದ ಪೂರ್ಣ ಮಾಹಿತಿ, ವೇತನ, ಶೈಕ್ಷಣಿಕ ಅರ್ಹತೆ ಏನಿರಬೇಕು ಎಂದು ತಿಳಿದುಕೊಳ್ಳಿ.

KPCL Recruitment 2023: Two Post Empty In KPCL, Eligibles Apply Before August 25th

ನೇಮಕಾತಿ ಪ್ರಕ್ರಿಯೆ ಪೂರ್ಣ ವಿವರ

ಸಂಸ್ಥೆ- ಕರ್ನಾಟಕ ವಿದ್ಯುತ್ ನಿಗಮ ನಿಯಮಿತ

ಒಟ್ಟು ಹುದ್ದೆ -2

ಹುದ್ದೆ ಹೆಸರು- ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್

ಮಾಸಿಕ ಸಂಬಳ - 65,000 ರೂಪಾಯಿ

ಉದ್ಯೋಗದ ಸ್ಥಳ - ಬೆಂಗಳೂರು

ಅರ್ಜಿ ಸಲ್ಲಿಕೆ ಕೊನೆ ದಿನ- ಆಗಸ್ಟ್ 25

ವಯಸ್ಸಿನ ಮೀತಿ

ಅಭ್ಯರ್ಥಿಗಳ ವಯಸ್ಸು ಕನಿಷ್ಠ 60 ವರ್ಷ ಮತ್ತು ಗರಿಷ್ಠ 70 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ತಿಳಿಸಿದೆ.

KPCL Recruitment 2023: Two Post Empty In KPCL, Eligibles Apply Before August 25th

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಸಿಸ್ಟೆಂಟ್ ಟು ಹೆಡ್ ಹುದ್ದೆಗೆ ಮಾಸಿಕ 65,000 ರೂಪಾಯಿ ಹಾಗೂ ಆಫೀಸ್ ಅಸಿಸ್ಟೆಂಟ್- ಮಾಸಿಕ 35,000 ರೂಪಾಯಿ ವೇತನ ನೀಡಲಾಗುವುದು.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿ ಸಹಿತ ಇ-ಮೇಲ್ ಐಡಿ [email protected] ಗೆ ಆಗಸ್ಟ್ 25 ಒಳಗಾಗಿ ಕಳುಹಿಸಬೇಕು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+