SDA, FDA ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಡಿಸೆಂಬರ್ 13: ರಾಜ್ಯದ ವಿವಿಧ ಇಲಾಖೆಗಳಲ್ಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.

ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕ 4/2/2018ರಂದು ನಡೆಯಲಿದ್ದು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಯ ಲಿಖಿತ ಪರೀಕ್ಷೆ 11/2/2018ರಂದು ನಡೆಯಲಿದೆ. ಇನ್ನು ಪ್ರಥಮ ಮತ್ತು ದ್ವಿತೀಯ ದರ್ಜೆಯ ಎರಡೂ ಹುದ್ದೆಗಳಿಗೆ ಕಡ್ಡಾಯವಾಗಿರುವ ಕನ್ನಡ ಪರೀಕ್ಷೆ ದಿನಾಂಕ 10/2/2018ರಂದು ಆಯಾ ಕೇಂದ್ರ ಸ್ಥಳಗಳಲ್ಲಿ ನಡೆಯಲಿವೆ.

KPSC announces time table for competitive exams of FDA and SDA 2017-18

ಪ್ರಥಮ ದರ್ಜೆ ಸಹಾಯಕರು ಒಟ್ಟು 507 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಒಟ್ಟು 551 ಹುದ್ದೆಗಳ ನೇಮಕಾತಿಗೆ ಸೆಪ್ಟಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿತ್ತು.

KPSC announces time table for competitive exams of FDA and SDA 2017-18

ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+