ಕೆಪಿಎಸ್ಸಿ: ಇಂಜಿನಿಯರಿಂಗ್ ಹುದ್ದೆ ಪರೀಕ್ಷೆಯ ಕೀ ಉತ್ತರ ಪ್ರಕಟ
ಬೆಂಗಳೂರು, ಸೆಪ್ಟೆಂಬರ್ 16 : ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಇದೇ ಸೆಪ್ಟೆಂಬರ್ 9 ಮತ್ತು 10 ರಂದು ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಕೀ ಉತ್ತರಗಳ ಬಗ್ಗೆ ಯಾವುದೇ ತಕರಾರುಗಳಿದ್ದಲ್ಲಿ ದಿನಾಂಕ 20 ಸೆಪ್ಟೆಂಬರ್, 2017ರೊಳಗೆ ಆಕ್ಷೇಪ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಒಟ್ಟು 889 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಜೂನ್,2017ರಲ್ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿತ್ತು.
ಅಭ್ಯರ್ಥಿಗಳು ಕೀ ಉತ್ತರಗಳನ್ನು ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ.
ಅಧಿಕೃತ ವೆಬ್ ಸೈಟ್ ಗಾಗಿ ಕ್ಲಿಕ್ಕಿಸಿ
ಕೀ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications