ಕೆಪಿಎಸ್ ಸಿ 110 ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭ, ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ಲೋಕಸೇವಾ ಆಯೋಗ (KPSC) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 110 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯ ಲೈಬ್ರೇರಿಯನ್, ಸಹಾಯಕ ತೋಟಗಾರಿಕಾ ಅಧಿಕಾರಿ ಮುಂತಾದ ಹುದ್ದೆಗಳಿಗೆ ಆಯ್ಕೆಯಾಗ ಬಯಸುವವರು ತಮ್ಮ ಅರ್ಜಿಯನ್ನು ಜನವರಿ 16ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ)
ಒಟ್ಟು ಹುದ್ದೆ : 110
ಹುದ್ದೆ ಹೆಸರು: ಮುಖ್ಯ ಲೈಬ್ರೇರಿಯನ್, ಸಹಾಯಕ ತೋಟಗಾರಿಕಾ ಅಧಿಕಾರಿ
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 16, 2018

ವಿದ್ಯಾರ್ಹತೆ:
ಛೀಫ್ ಲೈಬ್ರೇರಿಯನ್ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ
ಕನಿಷ್ಟ ಶೇ 50ರಷ್ಟು ಅಂಕಗಳೊಂದಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ.

KPSC recruitment 2018 apply for 110 Various Vacancies

ಅಸಿಸ್ಟಂಟ್ ಹೋರ್ಟಿಕಲ್ಟರಲ್ ಆಫೀಸರ್ : ತೋಟಗಾರಿಕಾ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಯೋಮಿತಿ: 18 ರಿಂದ 35 ವರ್ಷ
ಸಂಬಳ ವಿವರ (ಪ್ರತಿ ತಿಂಗಳಿಗೆ)
Chief Librarian: Rs. 43100 - 83900/-
Assistant Horticultural Officer: Rs. 40900 - 78200/-

ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿ : 600 ರು
ಒಬಿಸಿ(2ಎ/2ಬಿ/3ಎ/3ಬಿ) : 300 ರು
ಎಸ್ ಸಿ/ ಎಸ್ಟಿ/ ಕೆಟಗರಿ 1 : 50 ರು

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ನೇಮಕಾತಿ ಪರೀಕ್ಷೆ

ಪ್ರಮುಖ ದಿನಾಂಕಗಳು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: ಡಿಸೆಂಬರ್ 17, 2018
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ಜನವರಿ 16, 2019
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : ಜನವರಿ 17, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+