KPSC ನೇಮಕಾತಿ: 107ಕ್ಕೂ ಹೆಚ್ಚು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 05: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 107 ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಬೇಕಾದ ಅರ್ಜಿಯನ್ನು ತುಂಬಿ ಏಪ್ರಿಲ್ 22ರೊಳಗೆ ಸಲ್ಲಿಸಬಹುದು
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಂಸ್ಥೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)
ಹುದ್ದೆ ಹೆಸರು: ಅಸಿಸ್ಟಂಟ್ ಸರ್ಜನ್, ಡಿಸ್ಟ್ರಿಕ್ ಮ್ಯಾನೇಜರ್
ಒಟ್ಟು ಹುದ್ದೆ : 107
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಬಿಇ/ಬಿಟೆಕ್, ಎಂಬಿಬಿಎಸ್ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 35 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 20.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications