KPSC ಗ್ರೂಪ್ 'ಸಿ' ಯ 46 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್ 25: ಕರ್ನಾಟಕ ಲೋಕಸೇವಾ ಆಯೋಗ(ಕೆಪಿ ಎಸ್ ಸಿ) ತನ್ನ ಅಧಿಕೃತ ವೆಬ್ ತಾಣದಲ್ಲಿ ಗ್ರೂಪ್ 'ಸಿ' ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಬೇಕಾದ ಅರ್ಜಿಯನ್ನು ತುಂಬಿ ಏಪ್ರಿಲ್ 22ರೊಳಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)
ಹುದ್ದೆ ಹೆಸರು: ಗ್ರೂಪ್ 'ಸಿ'
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಬಿಇ/ಬಿಟೆಕ್ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 35 ವರ್ಷ
ವೇತನ ಶ್ರೇಣಿ: 9,3000 ರು ನಿಂದ 34,800 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications