ಕೆಪಿಟಿಸಿಎಲ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಜನವರಿ 05 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಜನವರಿ 2020 ಕೊನೆಯ ದಿನವಾಗಿದೆ.

ಕೆಪಿಟಿಸಿಎಲ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) 1, ಜ್ಯುನಿಯರ್ ಪರ್ಸನಲ್ ಅಸಿಸ್ಟೆಂಟ್ (ಜೆಪಿಎ) 4 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸು ಆಗಿರಬೇಕು. ಸಿವಿಲ್ ಇಂಜಿನಿಯರ್‌ನಲ್ಲಿ ಡಿಪ್ಲೋಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

KPTCL Recruitment 2020 Apply For Various Post

ಜ್ಯುನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 20 ಜನವರಿ 2020ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500 ರೂ., ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+