KPTCL ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ

ಬೆಂಗಳೂರು, ಸೆಪ್ಟೆಂಬರ್ 02 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸ ಬಹುದಾಗಿದೆ.

ಸಹಾಯಕ ಇಂಜಿನಿಯರ್ 52, ಸಹಾಯಕ ಇಂಜಿನಿಯರ್ (ವಿದ್ಯುತ್ ) 416, ಸಹಾಯಕ ಇಂಜಿನಿಯರ್ (ಸಿವಿಲ್) 24, ಸಹಾಯಕ ಲೆಕ್ಕಾಧಿಕಾರಿ 206, ಕಿರಿಯ ಇಂಜಿನಿಯರ್ (ವಿದ್ಯುತ್) 409, ಕಿರಿಯ ಇಂಜಿನಿಯರ್ (ಸಿವಿಲ್) 12, ಸಹಾಯಕ 422, ಕಿರಿಯ ಸಹಾಯಕ 290 ಸೇರಿ 1921 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.[159 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC]

KPTCL recruitment notification September 2016

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕವಿಪ್ರನಿನಿ) ಹಾಗೂ ವಿದ್ಯುತ್ ಸರಬರಾಜು ಕಂಪನಿಗಳ ವೆಬ್‌ಸೈಟ್‌ಗಳ ಮೂಲಕ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಸೆಪ್ಟೆಂಬರ್ 8ರ ಬಳಿಕ ವೆಬ್‌ಸೈಟ್‌ಗಳಲ್ಲಿ ನೇಮಕಾತಿ ವಿವರಗಳನ್ನು ಪ್ರಕಟಿಸಲಾಗಿದೆ.[ನೇಮಕಾತಿ ಅಧಿಸೂಚನೆ ಇಲ್ಲಿದೆ]

ಅರ್ಜಿ ಸಲ್ಲಿಸಲು ವಿಳಾಸ (ಸೆ.8ರ ನಂತರ) [KPTCL ವೆಬ್ ಸೈಟ್]

* ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) www.kptcl.com
* ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) www.bescom.org
* ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ) www.cescmysore.org
* ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) www.hescom.co.in
* ಗುಲಬರ್ಗಾ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ) www.gescom.in

[ಇಂಗ್ಲೀಷ್ ನಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಲು ಕ್ಲಿಕ್ ಮಾಡಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+