ಕೊಂಕಣ್ ರೈಲ್ವೆಯಲ್ಲಿ ಇಂಜಿನಿಯರ್ ಗಳಿಗೆ ಹುದ್ದೆಗಳಿವೆ

ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತನ್ನ ಅಧಿಕೃತ ವೆಬ್ ತಾಣದಲ್ಲಿ ಹಿರಿಯ ಇಂಜಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮೇ 21, 2017 ರೊಳಗೆ ನೋಂದಾಯಿಸಿಕೊಳ್ಳಬಹುದು.

ಬೆಂಗಳೂರು, ಏಪ್ರಿಲ್ 26: ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತನ್ನ ಅಧಿಕೃತ ವೆಬ್ ತಾಣದಲ್ಲಿ ಹಿರಿಯ ಇಂಜಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 34 ಹುದ್ದೆಗಳಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಮೇ21, 2017 ರೊಳಗೆ ನೋಂದಾಯಿಸಿಕೊಳ್ಳಬಹುದು.

ಸರ್ಕಾರಿ ಇಲಾಖೆ: ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆ: ಹಿರಿಯ ಸೆಕ್ಷನ್ ಇಂಜಿನಿಯರ್
ಒಟ್ಟು ಹುದ್ದೆಗಳು : 34
ವಿದ್ಯಾರ್ಹತೆ: ನಾಲ್ಕು ವರ್ಷಗಳ ಪದವಿ- ಎಲೆಕ್ಟ್ರಿಕಲ್ ಇಂಜಿನಿಯರ್/ ಎಲೆಕ್ಟ್ರಾನಿಕ್ಸ್ ಅಂಡ್ ಪವರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಇಂಡಸ್ಟ್ರಿಯಲ್/ ಆಟೋಮೊಬೈಲ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ..ಇತ್ಯಾದಿ
ಅಥವಾ AICTE ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ /ಸಿವಿಎಲ್ ಎಂಎಸ್ಸಿ.

KRCL Recruitment 2017 Apply Online for 34 Vacancies

ಸಂಬಳ ನಿರೀಕ್ಷೆ: 9,300 ರಿಂದ 34,800 ರು/ ಪ್ರತಿ ತಿಂಗಳಿಗೆ

ವಯೋಮಿತಿ: 18 ರಿಂದ 35 ವರ್ಷ (ಜುಲೈ 1, 2017ರಂತೆ)

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಕೆಆರ್ ಸಿಎಲ್ ಹುದ್ದೆಗಳಿಗೆ ಅರ್ಜಿ ಹಾಕುವುದು ಹೇಗೆ? ಇನ್ನಿತರ ವಿವರಗಳನ್ನು ಈ ಲಿಂಕ್ ನಲ್ಲಿ ಪಡೆದುಕೊಳ್ಳಿ
(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+