ವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ಕೊಂಕಣ ರೈಲ್ವೆ

ಬೆಂಗಳೂರು, ಜುಲೈ 06 : ಕೊಂಕಣ ರೈಲ್ವೆ 6 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 18, 2018ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜ್ಯೂನಿಯರ್ ಸೇಲ್ಸ್ ಎಕ್ಸಿಕ್ಯುಟಿವ್ (ಅಕೌಂಟ್ಸ್, ಟ್ರಾಪಿಕ್) ಹುದ್ದೆಗಳ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿಯಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು. ಚಾರ್ಟಡ್ ಅಕೌಂಟೆಂಟ್, ಮ್ಯಾನೇಜ್‌ಮೆಂಟ್ ಅಕೌಂಟ್ ವಿಯಷದಲ್ಲಿ ಕೋರ್ಸ್ ಪೂರ್ಣಗೊಳಿಸಿರಬೇಕು.

KRCL recruitment 2018 : Apply for 6 Junior Scale Executives Posts

ಮಾರ್ಕೆಟಿಂಗ್, ಸೇಲ್ಸ್, ಲಾಜಿಸ್ಟಿಕ್, ಟ್ರಾನ್ಸ್‌ಪೋರ್ಟ್ ವಿಷಯದಲ್ಲಿ ಎಂಬಿಎ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2012ಕ್ಕೂ ಮೊದಲು ಸಿಇಟಿ ಪರೀಕ್ಷೆ ಬರೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜುಲೈ 2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ ಉಳಿದ ಅಭ್ಯರ್ಥಿಗಳು 500 ರೂ. ಶುಲ್ಕ ಪಾವತಿ ಮಾಡಬೇಕು.

ವೇತನ ಶ್ರೇಣಿ : ಜ್ಯೂನಿಯರ್ ಸೇಲ್ಸ್ ಎಕ್ಸಿಕ್ಯುಟಿವ್ (ಅಕೌಂಟ್ಸ್ ) : 15, 600 -39,100
ಜ್ಯೂನಿಯರ್ ಸೇಲ್ಸ್ ಎಕ್ಸಿಕ್ಯುಟಿವ್ (ಟ್ರಾಪಿಕ್) : 9,300 -34,800 ಪ್ರತಿ ತಿಂಗಳು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+