ಕೊಂಕಣ ರೈಲ್ವೆಯಲ್ಲಿ 65 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್ 27 : ಕೆಆರ್‌ಸಿಎಲ್ 65 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೊಂಕಣ ರೈಲ್ವೆ ನಿಗಮ ನಿಯಮಿತ (ಕೆಆರ್‌ಸಿಎಲ್) 65 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ 9300 ರಿಂದ 34,800ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್/ಎಸ್‌ಎಸ್‌ಎಲ್‌ಸಿ/ಐಟಿಐಯನ್ನು ಮಾನ್ಯತೆ ಪಡೆದ ಸಂಸ್ಥೆಗಳಿಂದ ಪೂರ್ಣಗೊಳಿಸಿರಬೇಕು. ಎನ್‌ಸಿವಿಟಿ/ಎಸ್‌ಸಿವಿಟಿ ಇನ್ ಟ್ರೇಡ್ಸ್ ಆಫ್ ಎಲೆಕ್ಟ್ರೀಷಿಯನ್/ವೈರ್‌ಮೆನ್/ಮೆಕಾನಿಕ್ ಎಚ್‌ಟಿ, ಎಲ್‌ಟಿ ಎಕ್ಯೂಪ್‌ಮೆಂಟ್ ಮತ್ತು ಕೇಬಲ್ ಜಾಯಿಟಿಂಗ್.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/7/2018ಕ್ಕೆ ಅನ್ವಯವಾಗುವಂತೆ.
ಪ್ರಮುಖ ಅಂಶಗಳು
* ಕೊಂಕಣ ರೈಲ್ವೆಯಲ್ಲಿ ಉದ್ಯೋಗ
* 65 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* ಏಪ್ರಿಲ್ 30 ಅರ್ಜಿ ಸಲ್ಲಿಸಲ ಕೊನೆಯ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications