KRIDE ನೇಮಕಾತಿ 2020: 101 ಎಕ್ಸಿಕ್ಯೂಟಿವ್ ಹುದ್ದೆಗಳಿವೆ

ನವದೆಹಲಿ, ಸೆ. 30: ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDE) ಯಲ್ಲಿ ನೇಮಕಾತಿ ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. 101 ಎಕ್ಸಿಕ್ಯೂಟಿವ್ ಮ್ಯಾನೇಜರ್ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಲು ಅಕ್ಟೋಬರ್ 27 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: Rail Infrastructure Development Company Limited (KRIDE)
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಸಹಾಯಕ ಮ್ಯಾನೇಜರ್
ಒಟ್ಟು ಹುದ್ದೆ: 101
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 27, 2020.

ವಿದ್ಯಾರ್ಹತೆ: ಪದವಿ, ಡಿಪ್ಲೋಮಾ, ಬಿ. ಇ ಅಥವಾ ಬಿ. ಟೆಕ್, ವಾಣಿಜ್ಯ ಪದವಿ, ಎಂಬಿಎ, ಎಂಎಸ್ ಡಬ್ಲ್ಯೂ, ಎಂಸಿಎ.

KRIDE Recruitment 2020: 101 Executive and Various Post

ವಯೋಮಿತಿ: 40 ರಿಂದ 57 ವರ್ಷ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26/09/2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27/10/2020

Recommended Video

      ಇದೆ ನೋಡಿ Babri Masjid ಅಂತಿಮ ತೀರ್ಪು | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+