KSCDRC ನೇಮಕಾತಿ: 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 14: ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಜೂನ್ 20ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Karnataka State Consumer Disputes Redressal Commission (KSCDRC)
ಹುದ್ದೆ ಹೆಸರು: ಅಧ್ಯಕ್ಷ, ಸದಸ್ಯ,, ಮಹಿಳಾ ಸದಸ್ಯೆ
ಒಟ್ಟು ಹುದ್ದೆ: 51
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-06-2020
BEML ನೇಮಕಾತಿ 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಪದವಿ, ನೋಟಿಫಿಕೇಷನ್ ನಲ್ಲಿ ನೀಡಿರುವಂತೆ 10 ವರ್ಷಗಳ ಅನುಭವ.
ಸಂಬಳ ವಿವರ: 15000/ ಪ್ರತಿ ತಿಂಗಳು.
ವಯೋಮಿತಿ: 35 ವರ್ಷ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: 250 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 11-05-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-06-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ