• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

KSCDRC 2021 ನೇಮಕಾತಿ: 56 ಹುದ್ದೆಗಳಿಗೆ ಅರ್ಜಿ ಆಹ್ವಾನ

|

ಬೆಂಗಳೂರು, ಏಪ್ರಿಲ್ 4: ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Karnataka State Consumer Disputes Redressal Commission (KSCDRC).

ಹುದ್ದೆ ಹೆಸರು: ಅಧ್ಯಕ್ಷ, ಸದಸ್ಯ,, ಮಹಿಳಾ ಸದಸ್ಯೆ

ಒಟ್ಟು ಹುದ್ದೆ: 56

ಉದ್ಯೋಗ ಸ್ಥಳ: ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 30, 2021

ವಿದ್ಯಾರ್ಹತೆ: ಪದವಿ, ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ 10 ವರ್ಷಗಳ ಅನುಭವ.

ಸಂಬಳ ವಿವರ: 15000/ ಪ್ರತಿ ತಿಂಗಳು.

ವಯೋಮಿತಿ: 35 ವರ್ಷ, KSCDRC ಅಧಿಸೂಚನೆಯಲ್ಲಿ ಪ್ರಕಟಣೆ ನೋಡುವುದು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: 250 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-03-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-04-2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
KSCDRC recruitment 2021 notification has been released on official website for the recruitment of 56 vacancies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X