ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಕರ್ನಾಟಕ ಪೊಲೀಸ್ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 04 : ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 12 ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 16, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್
ಹುದ್ದೆ ಎಲ್ಲಿ?: ಕರ್ನಾಟಕ
ವಯೋಮಿತಿ: ಅರ್ಜಿ ಸಲ್ಲಿಸುವ ದಿನಾಂಕದಂದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.
ವಿದ್ಯಾರ್ಹತೆ: ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ/ ಎಐಸಿಟಿಇಯಿಂದ ಇಂಜಿನಿಯರಿಂಗ್/ ತಂತ್ರಜ್ಞಾನ ಪದವಿ ಅಥವಾ ಸ್ನಾತಕೋತ್ತರದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ, ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications