ಡಿಎಆರ್ ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 17 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 38 ಡಿಎಆರ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಪುರುಷ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಆನ್ ಲೈನ್ ಮೂಲಕ ದಿನಾಂಕ ಆಗಸ್ಟ್ 28, 2017ರೊಳಗೆ ಅರ್ಜಿಸಲ್ಲಿಸಲು ಕೋರಲಾಗಿದೆ.

KSP Recruitment 2017 Apply for 38 Armed Reserve SI Posts

ವಿದ್ಯಾರ್ಹತೆ: ಯುಜಿಸಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21ರಿಂದ 26, ಎಸ್ಸಿ,ಎಸ್ಟಿ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 21-28 ವರ್ಷಗಳು.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇನ್ನು ಈ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+