45 ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅ.16 : ಕರ್ನಾಟಕ ರಾಜ್ಯ ಪೊಲೀಸ್ 45 ಸಬ್ ಇನ್ಸ್‌ಪೆಕ್ಟರ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆನ್ ಲೈನ್ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 28, 2017.
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕರ್ನಾಟಕ ರಾಜ್ಯ ವಿಶೇಷ ಮೀಸಲು ಪಡೆಯಲ್ಲಿನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು 45. ಕೈಗಾರಿಕಾ ಭದ್ರತಾ ಪಡೆಯಲ್ಲಿ 17, ವಿಶೇಷ ಮೀಸಲು ಪೊಲೀಸ್ ಪಡೆಯಲ್ಲಿ 28 ಹುದ್ದೆಗಳಿವೆ. ಯುಜಿಸಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21-26, 21-28, ಎಸ್‌ಸಿ,ಎಸ್‌ಟಿ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 21-28 ವರ್ಷಗಳು.
ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 28 ಕೊನೆಯ ದಿನವಾಗಿದೆ. ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ












Click it and Unblock the Notifications