ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 21 : ಕರ್ನಾಟಕದಾದ್ಯಂತ ಖಾಲಿ ಇರುವ 450 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಕೇವಲ ಪುರುಷ ಅಭ್ಯರ್ಥಿಗಳಿಗೆ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 30 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

KSP Recruitment 2017 Apply for 450 Armed Police Constables

ವಯೋಮಿತಿ: 30/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 27, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 18ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಎಸ್ ಎಸ್ ಎಲ್ ಸಿ ಬೋರ್ಡ್ ನಿಂದ ಮಾನ್ಯತೆ ಪಡೆದಿರು ಶಾಲೆಗಳಲ್ಲಿ 10ನೇ ತರಗಳಿ(ಎಸ್ ಎಸ್ ಎಲ್ ಸಿ) ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+