ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಸ್ಎಲ್ಸಿಯಾದವರಿಗೆ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಜೂನ್ 10: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2019ನೇ ಸಾಲಿನ ನೇಮಕಾತಿ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 218 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಜೂನ್ 24ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್
ಹುದ್ದೆ ಹೆಸರು: ವಿಶೇಷ ಮೀಸಲು ಪೊಲೀಸ್ ಕಾನ್ಸ್ ಟೇಬಲ್
ಒಟ್ಟು ಹುದ್ದೆ : 218
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24.06.2019

ಕರ್ನಾಟಕ ಪೊಲೀಸ್ ನೇಮಕಾತಿ : 23 ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ ಕರ್ನಾಟಕ ಪೊಲೀಸ್ ನೇಮಕಾತಿ : 23 ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ(ರಾಜ್ಯ ಬೋರ್ಡ್, ಸಿಬಿಎಸ್ ಇ, ಐಸಿಎಸ್ ಇ, ಕೆಒಎಸ್, ಎನ್ ಐಒಎಸ್) ಅಥವಾ ತತ್ಸಮಾನ ಅರ್ಹತೆ.

KSP recruitment 2019 apply for 218 Special Reserve Police Constable Post.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿ: 18 ರಿಂದ 25 ವರ್ಷ
ಎಸ್ ಸಿ/ ಎಸ್ಟಿ/ ಕೆಟಗೆರಿ 01, 2ಎ, 3ಎ, 3ಬಿ : 18 ರಿಂದ 27 ವರ್ಷ
ಬುಡಕಟ್ಟು ಜನಾಂಗ: 18 ರಿಂದ 30 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿ

ಅರ್ಜಿ ಶುಲ್ಕ;
ಸಾಮಾನ್ಯ/ ಒಬಿಸಿ(2ಎ, 2ಬಿ, 3ಎ, 3 ಬಿ): 250 ರು
ಎಸ್ ಸಿ/ ಎಸ್ಟಿ/ ಕೆಟಗೆರಿ-1/ಬುಡಕಟ್ಟು: 100 ರು

ಪ್ರಮುಖ ದಿನಾಂಕಗಳು;
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನ: 07.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
KSP recruitment 2019 notification has been released on official website for the recruitment of 218 vacancies at Karnataka State Police. The candidate who is looking for Special Reserve Police Constable can apply online application on or before 24-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X