ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 21: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2021ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಫೆಬ್ರವರಿ 22, 2021ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್( KSP)
ಹುದ್ದೆ ಹೆಸರು: ಸಬ್ ಇನ್ಸ್ ಪೆಕ್ಟರ್ (ಸಿವಿಎಲ್)
ಒಟ್ಟು ಹುದ್ದೆ: 545
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 22, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ.

ವಯೋಮಿತಿ
ಕನಿಷ್ಠ: 22 ವರ್ಷ
ಗರಿಷ್ಠ: 35 ವರ್ಷ
ಅರ್ಜಿಶುಲ್ಕ:
ಸಾಮಾನ್ಯ ಅಭ್ಯರ್ಥಿ: 500 ರು
ಮೀಸಲು ಅಭ್ಯರ್ಥಿ: 250 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22/01/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22/02/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications