KSRTCನಲ್ಲಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂನ್ 29: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ)ಯಲ್ಲಿ ಖಾಲಿ ಇರುವ ಮುಖ್ಯ ಸಿಸ್ಟಮ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 03,2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹುದ್ದೆ: ಮುಖ್ಯ ಸಿಸ್ಟಮ್ಸ್ ಮ್ಯಾನೇಜರ್(Chief Systems Manager)
ವೇತನ ಶ್ರೇಣಿ: 12 ಲಕ್ಷ ರು. (ವರ್ಷಕ್ಕೆ)
ವಯೋಮಿತಿ: 03/07/2017ಕ್ಕೆ ಅನ್ವಯವಾಗುವಂತೆ ಗರಿಷ್ಠ 45 ವರ್ಷ ನಿಗದಿ ಮಾಡಲಾಗಿದೆ.
KPSC: ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರ್ ಹುದ್ದೆಗೆ ಅರ್ಜಿ

ವಿದ್ಯಾಬ್ಯಾಸ: ಕೆಎಸ್ ಆರ್ ಟಿಸಿಯಲ್ಲಿ ಮುಖ್ಯ ಸಿಸ್ಟಮ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಇನ್ ಕಂಪ್ಯೂಟರ್ ಸೈನ್ಸ್ , ಮಾಸ್ಟರ್ ಡಿಗ್ರಿ ಇನ್ ಇಂಜಿನಿಯರಿಂಗ್ ಅಥವಾ ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ/ ಎಲೆಕ್ಟ್ರಾನಿಕ್ ಪೂರ್ಣಗೊಳಿಸಿರಬೇಕು.
ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications