ಕೆಎಸ್ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 12 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 155 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 4/1/2020 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆದಿದೆ. ಆಯ್ಕೆಯಾದವರು ಕರ್ನಾಟಕದ ಪುತ್ತೂರಿನಲ್ಲಿ ಕೆಲಸ ಮಾಡಬೇಕಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ/ಮೆಟ್ರಿಕ್ಯುಲೇಷನ್/ಐಟಿಐ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ 26 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

KSRTC Recruitment 2020: Apply For 155 Apprentice Post

ಆಯ್ಕೆಯಾದ ಅಭ್ಯರ್ಥಿಗಳಿಗೆ 7708-8809 ಪ್ರತಿ ತಿಂಗಳ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಪ್ರಮುಖ ದಿನಾಂಕಗಳು: ಅಭ್ಯರ್ಥಿಗಳು 9/12/2019ರಿಂದ 4/01/2020 ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+