ಕೆಎಸ್ಸಾರ್ಟಿಸಿ 2020 ನೇಮಕಾತಿ: 2814 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 08ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)
ಹುದ್ದೆ ಹೆಸರು: ಚಾಲಕ
ಒಟ್ಟು ಹುದ್ದೆಗಳು: 2814
ಉದ್ಯೋಗ ಸ್ಥಳ: ಬಳ್ಳರಿ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ ಎಲ್ ಸಿ, ಮೆಟ್ರಿಕ್ಯುಲೇಷನ್.

ವಯೋಮಿತಿ:
ಕನಿಷ್ಠ: 24 ವರ್ಷ.
ಗರಿಷ್ಠ: 35 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಡ್ರೈವಿಂಗ್ ಟೆಸ್ಟ್.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications