ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿ ನೇಮಕಾತಿ, ಜ.15ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜನವರಿ 04 : ಕೆಎಸ್ಆರ್‌ಟಿಸಿ ITS Consultant ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜನವರಿ 15, 2019 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ITS Consultant ಹುದ್ದೆ ಭರ್ತಿ ಮಾಡುತ್ತಿದ್ದು ಆಯ್ಕೆಯಾದ ಅಭ್ಯರ್ಥಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡಬೇಕು. ಮೈಸೂರು ಮತ್ತು ಇತರ ಸ್ಥಳಗಳಿಗೆ ಆಗಾಗ ಭೇಟಿ ನೀಡಬೇಕಾಗುತ್ತದೆ.

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ (ಎಲೆಕ್ಟ್ರಾನಿಕ್ಸ್&ಕಮ್ಯನಿಕೇಷನ್) ವಿತ್ ಪಿಎಂ ಸರ್ಟಿಫೈಡ್ ವ್ಯಾಸಂಗ ಮಾಡಿರಬೇಕು. ಎರಡು ವರ್ಷಗಳ ಗುತ್ತಿಗೆ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅದನ್ನು ವಿಸ್ತರಣೆಯನ್ನು ಸಹ ಮಾಡಬಹುದಾಗಿದೆ.

KSRTC recruitment : Apply for ITS Consultant post

ಜನವರಿ 3 ರಿಂದ ಜನವರಿ 15ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

174 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್ 174 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಆನ್‌ಲೈನ್ ಮೂಲಕ ಸಿಗವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸುವಾಗ ಅಂಚೆ ಲಕೋಟೆ ಮೇಲೆ application for ITS Consultant ಎಂದು ನಮೂದಿಸಿರಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ
ಮ್ಯಾನೇಜಿಂಗ್ ಡೈರೆಕ್ಟರ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಟ್ರಾನ್ಸ್‌ಪೋರ್ಟ್ ಹೌಸ್
ಕೆ.ಎಚ್.ರಸ್ತೆ
ಶಾಂತಿನಗರ

ಬೆಂಗಳೂರು 560027

ನೇಮಕಾತಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka State Road Transport Corporation (KSRTC) invited application for the post of ITS Consultant. Eligible candidates can apply before 15th January 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X