KTIL ನೇಮಕಾತಿ 2021: 38 ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಜನವರಿ 20: ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಕರ್ಯ ನಿಯಮಿತ (ಕೆಟಿಐಎಲ್) ಸಂಸ್ಥೆಯಲ್ಲಿ 2021ನೇ ಸಾಲಿನ ನೇಮಕಾತಿ ಆರಂಭಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರ(ಡಿಟಿಸಿ), ಪರಂಪರೆ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜನವರಿ 31 ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Karnataka Tourism Infrastructure Limited (KTIL)
ಹುದ್ದೆ ಹೆಸರು: District Tourism Consultant (DTC), Heritage Advisor
ಒಟ್ಟು ಹುದ್ದೆ: 38
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 31, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಂಬಳ ನಿರೀಕ್ಷೆ: 0000 - 50000/- ಪ್ರತಿ ತಿಂಗಳು
ವಯೋಮಿತಿ:
ಕನಿಷ್ಠ: 25 ವರ್ಷ
ಗರಿಷ್ಠ: 50 ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ: ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15/01/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/01/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ