ಕರ್ನಾಟಕ ವಿವಿಯಲ್ಲಿ 504 ಅತಿಥಿ ಉಪನ್ಯಾಸಕ ಹುದ್ದೆಗಳಿವೆ

ಧಾರವಾಡ, ಜೂನ್ 26: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಹುದ್ದೆ ಹೆಸರು: ಅತಿಥಿ ಉಪನ್ಯಾಸಕ, ಸಹಾಯಕ ಸಿಬ್ಬಂದಿ (ಬೋಧಕ)
ಒಟ್ಟು ಹುದ್ದೆ: 504
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 27, 2020.

KUD Recruitment 2020 apply for 504 Guest Faculty and Various Post

ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಬಿಇಡಿ, ಡಿಪ್ಲೋಮಾ, ಎಂಎ, ಎಂಕಾಂ, ಎಂಬಿಎ, ಎಂಇಡಿ,ಪಿಎಚ್ ಡಿ.
ವಯೋಮಿತಿ: ಅಧಿಕೃತ ಅಧಿಸೂಚನೆಯಂತೆ
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಕೆಟಗರಿ 1 ಅಭ್ಯರ್ಥಿ: 300ರು
ಇತರೆ ಎಲ್ಲಾ ಅಭ್ಯರ್ಥಿಗಳು: 600 ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 22-06-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-06-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+