ಖಾದಿ ಮತ್ತು ಗ್ರಾಮೋದ್ಯಮ ಆಯೋಗದಲ್ಲಿ 108 ಹುದ್ದೆಗಳಿವೆ
ಬೆಂಗಳೂರು, ಡಿಸೆಂಬರ್ 21: ಖಾದಿ ಮತ್ತು ಗ್ರಾಮೋದ್ಯಮ ಆಯೋಗ(ಕೆವಿಐಸಿ)ವು 2020ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜನವರಿ 19, 2020ರೊಳಗೆ ಸಲ್ಲಿಸಬಹುದು.
ಸಂಸ್ಥೆ: Khadi and Village Industries Commission (KVIC)
ಒಟ್ಟು ಹುದ್ದೆ: 108
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಹಾಗೂ ಅಸಿಸ್ಟಂಟ್.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19.01.2020
ವಿದ್ಯಾರ್ಹತೆ:
* ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಕಾನಾಮಿಕ್ಸ್, ಸ್ಟಾಟಿಸಿಕ್ಟ್ಸ್ ಅಥವಾ ಕಾಮರ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ.
* ಟೆಕ್ಸ್ ಟೈಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ
* ಡಿಪ್ಲೋಮಾ ಇನ್ ಇಂಜಿನಿಯರಿಂಗ್.

ವಯೋಮಿತಿ: 27 ರಿಂದ 30 ವರ್ಷ.
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 20.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19.01. 2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications