ಲಕ್ಷ್ಮಿ ವಿಲಾಸ್ ಬ್ಯಾಂಕಿನಲ್ಲಿ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆ

ಬೆಂಗಳೂರು, ಡಿಸೆಂಬರ್ 11: ಲಕ್ಷ್ಮಿ ವಿಲಾಸ್ ಬ್ಯಾಂಕ್ 2018-19ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿದ್ದು, ಆನ್ ಲೈನ್ ನಲ್ಲಿ ಆರ್ಜಿಗಳು ಲಭ್ಯವಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು

ಸಂಸ್ಥೆ ಹೆಸರು: ಲಕ್ಷ್ಮಿ ವಿಲಾಸ್ ಬ್ಯಾಂಕ್
ಒಟ್ಟು ಹುದ್ದೆಗಳು: ವಿವಿಧ
ಹುದ್ದೆ ಹೆಸರು: ಪ್ರೊಬೆಷನರಿ ಅಧಿಕಾರಿ
ಉದ್ಯೋಗ ಸ್ಥಳ: ಭಾರತ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 30, 2018

Lakshmi Vilas Bank Recruitment 2018 apply for Various PO Posts

ವಿದ್ಯಾರ್ಹತೆ : 10+2+3 ಮಾದರಿಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ

ವಯೋಮಿತಿ: 20 ರಿಂದ 28 ವರ್ಷ ಡಿಸೆಂಬರ್ 01, 2018ರಂತೆ

ಸಂಬಳ: ಸಿಟಿಸಿ ಆಧಾರಿತ
ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ : 700 ರು
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ, ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 30, 2018
ಆನ್ ಲೈನ್ ಪರೀಕ್ಷೆ ದಿನಾಂಕ(ಸಾಧ್ಯತೆ) : ಜನವರಿ 20, 2018
ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಯನ್ನು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+