ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಐಸಿಯಲ್ಲಿ 300 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಆಗಸ್ಟ್ 13: ಭಾರತೀಯ ಜೀವ ವಿಮಾ ನಿಗಮ(ಎಲ್ ಐಸಿ)ಯ ಎಚ್ ಎಫ್ಎಲ್ ವಸತಿ ವಿಭಾಗದಲ್ಲಿ ಉದ್ಯೋಗ ಅವಕಾಶಗಳಿದ್ದು, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 300ಕ್ಕೂ ಅಧಿಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿವೆ, ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 26ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್.
ಹುದ್ದೆ ಹೆಸರು: ಸಹಾಯಕ, ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆ: 300
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.08.2019

ಐಬಿಪಿಎಸ್ ನೇಮಕಾತಿ: 4336 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆಐಬಿಪಿಎಸ್ ನೇಮಕಾತಿ: 4336 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸಿಎ, ಎಂಬಿಎ ಅಥವಾ ತತ್ಸಮಾನ ಅರ್ಹತೆ.

LIC HFL recruitment 2019 apply for 300 Assistant Associate and Assistant Manager Post

ವಯೋಮಿತಿ: 21 ರಿಂದ 28 ವರ್ಷ (ಜನವರಿ 01, 2019 ಅನ್ವಯ)
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅಂಚೆ ಇಲಾಖೆ ನೇಮಕಾತಿ; ವಿದ್ಯಾರ್ಹತೆ 10ನೇ ತರಗತಿಅಂಚೆ ಇಲಾಖೆ ನೇಮಕಾತಿ; ವಿದ್ಯಾರ್ಹತೆ 10ನೇ ತರಗತಿ

ಅರ್ಜಿ ಶುಲ್ಕ: 500ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 08.08.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
LIC HFL recruitment 2019 notification of 300 vacancies at LIC Housing Finance Limited for Assistant, Associate, Assistant Manager.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X