ಎಲ್ ಐಸಿ ವಸತಿ ವಿಭಾಗದಲ್ಲಿ 35 ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 03: ಭಾರತೀಯ ಜೀವ ವಿಮಾ ನಿಗಮ(ಎಲ್ ಐಸಿ)ಯ ಎಚ್ ಎಫ್ಎಲ್ ವಸತಿ ವಿಭಾಗದಲ್ಲಿ ಉದ್ಯೋಗ ಅವಕಾಶಗಳಿದ್ದು, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 35ಕ್ಕೂ ಅಧಿಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿವೆ, ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 16ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್.
ಹುದ್ದೆ ಹೆಸರು: ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆ: 35
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.12.2019.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಎಲ್ಎಲ್ ಬಿ ಶೇ 55ರಷ್ಟು ಅಂಕಗಳನ್ನು ಗಳಿಸಿರಬೇಕು.
ವಯೋಮಿತಿ: 23 ರಿಂದ 30 ವರ್ಷ (ಜನವರಿ 01, 2019 ಅನ್ವಯ)
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: 500ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 02.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.12.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ