ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಐಸಿ ಸಂಸ್ಥೆಯಲ್ಲಿ 590ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ನವದೆಹಲಿ, ಮಾರ್ಚ್ 04: ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) 2019ನೇ ಸಾಲಿನ ನೇಮಕಾತಿ ಆರಂಭಿಸಿದ್ದು, 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.

ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮಾರ್ಚ್ 22,2019 ರೊಳಗೆ ಅರ್ಜಿ ಸಲ್ಲಿಸಬಹುದು.

ಪವರ್ ಗ್ರಿಡ್ ಕಾರ್ಪ್ ನಲ್ಲಿ SAP ವೃತ್ತಿಪರರಿಗೆ ಉದ್ಯೋಗವಿದೆ ಪವರ್ ಗ್ರಿಡ್ ಕಾರ್ಪ್ ನಲ್ಲಿ SAP ವೃತ್ತಿಪರರಿಗೆ ಉದ್ಯೋಗವಿದೆ

ಸಂಸ್ಥೆ ಹೆಸರು: ಭಾರತೀಯ ಜೀವ ವಿಮಾ ನಿಗಮ
ಹುದ್ದೆ ಹೆಸರು : ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ
ಒಟ್ಟು ಹುದ್ದೆ : 590
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 22, 2019.

LIC recruitment 2019 apply for 590 Assistant Administrative Officer Post

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸಿಎ ಮತ್ತು ಸ್ನಾತಕೋತ್ತರ ಪದವಿ

ಸಂಬಳ ನಿರೀಕ್ಷೆ: ತಿಂಗಳಿಗೆ 56,000/-ರೂ

ಭಾರತೀಯ ನೌಕಾಪಡೆಯಲ್ಲಿ 554ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ ಭಾರತೀಯ ನೌಕಾಪಡೆಯಲ್ಲಿ 554ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ವಯೋಮಿತಿ: ಮಾರ್ಚ್ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ವಿನಾಯಿತಿ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ , ಮೆಡಿಕಲ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ: 100 ರು
ಇತರೆ ಅಭ್ಯರ್ಥಿಗಳಿಗೆ : 600 ರು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 22, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
LIC recruitment 2019 notification has been released on official website for the recruitment of 590 vacancies at Life Insurance Corporation of India. The candidate who is looking for Assistant Administrative Officer can apply online application on or before 22-03-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X