ಎಲ್ಐಸಿಯಲ್ಲಿ 8581 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮೇ 20: ಜೀವ ವಿಮಾ ನಿಗಮ(ಎಲ್ಐಸಿ)ಯಲ್ಲಿ 2019ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. ಸುಮಾರು 8581 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅಪ್ರೈಂಟೀಸ್ ಡೆವಲಪ್ಮೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಆಭ್ಯರ್ಥಿಗಳು ಜೂನ್ 09ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಜೀವ ವಿಮಾ ನಿಗಮ(ಎಲ್ಐಸಿ)
ಹುದ್ದೆ ಹೆಸರು: Apprentice Development Officers
ಒಟ್ಟು ಹುದ್ದೆ : 8581
ಭೋಪಾಲ್ : 525
ಕೋಲ್ಕತ್ತಾ: 922
ಪಾಟ್ನಾ : 701
ನವದೆಹಲಿ: 1130
ಕಾನ್ಪುರ : 1042
ಚೆನ್ನೈ : 1257
ಹೈದರಾಬಾದ್ : 1251
ಮುಂಬೈ: 1753
ಉದ್ಯೋಗ ಸ್ಥಳ : ಭಾರತದೆಲ್ಲೆಡೆ

LIC recruitment 2019 apply for 8581 Apprentice Development Officer

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 09, 2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಯೋಮಿತಿ: 21 ರಿಂದ 30 ವರ್ಷ(2019ರ ಜುಲೈ 01ರಂತೆ)

ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಹಾಗೂ ಮುಖ್ಯ ಆನ್ ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ : 50 ರು
ಇತರೆ : 600 ರು

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ : 20.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+