LIC ನೇಮಕಾತಿ 2020: 100 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜೂನ್ 1: ಭಾರತೀಯ ಜೀವ ವಿಮಾ ನಿಗಮ(ಎಲ್ ಐಸಿ) ತನ್ನ ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ವಿಮಾ ಸಲಹೆಗಾರ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 05ರೊಳಗೆ ಅರ್ಜಿ ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Recommended Video
Train services start today , Dos and Don'ts during the journey | Railways Resumed | Oneindia Kannada
ಸಂಸ್ಥೆ ಹೆಸರು: ಭಾರತೀಯ ಜೀವ ವಿಮಾ ನಿಗಮ(ಎಲ್ ಐಸಿ)
ಹುದ್ದೆ ಹೆಸರು: Insurance Advisor
ಒಟ್ಟು ಹುದ್ದೆ: 100
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-08-2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಲಯದಿಂದ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಎಲ್ಐಸಿ ನೇಮಕಾತಿ ನಿಯಮಗಳ ಆಧಾರಿತ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-05-2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-08-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications