LIC ನೇಮಕಾತಿ 2020: 218 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಫೆಬ್ರವರಿ 26: ಜೀವ ವಿಮಾ ನಿಗಮ(ಎಲ್ಐಸಿ)ಯಲ್ಲಿ 2020ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. ಸುಮಾರು 218 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಹಾಯಕ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಆಭ್ಯರ್ಥಿಗಳು ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಜೀವ ವಿಮಾ ನಿಗಮ(ಎಲ್ಐಸಿ)
ಹುದ್ದೆ ಹೆಸರು: Assistant Administrative Officer
ಒಟ್ಟು ಹುದ್ದೆ: 218
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.03.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

LIC recruitment 2020 apply for 218 Assistant Administrative Officer Vacancies

ವಯೋಮಿತಿ: 21 ರಿಂದ 30 ವರ್ಷ(2020ರ ಫೆಬ್ರವರಿ 01ರಂತೆ)

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ : 85 ರು
ಸಾಮಾನ್ಯ/ಒಬಿಸಿ/ಹಿಂದುಳಿದ ವರ್ಗ: 700 ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 25.02.2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-03-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+