ಮಂಗಳೂರು ವಿವಿಯಲ್ಲಿ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 03: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟ ನಾಲ್ಕು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ದಿನಾಂಕ 15-11-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Mangalore University Recruitment 2017 Jr Research Fellow Posts

ವಿದ್ಯಾರ್ಹತೆ: ಅಭ್ಯರ್ಥಿಗಳು ಎಂಎಸ್ಸಿಯಲ್ಲಿ (ಭೌತಶಾಸ್ತ್ರ / ಮೆಟೀರಿಯಲ್ಸ್ ಸೈನ್ಸ್ / ಕೆಮಿಸ್ಟ್ರಿ / ಬಯೋಕೆಮಿಸ್ಟ್ರಿ / ಬಯಾಲಜಿ ಮತ್ತು ಕೆಮಿಕಲ್ ಬಯಾಲಜಿ ಪೂರ್ಣಗೊಳಿಸಿದವರು ಈ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+