Job Recruitment 2024: ಹುಬ್ಬಳ್ಳಿಯಲ್ಲಿ ಆ.28ರಂದು ಮಿನಿ ಉದ್ಯೋಗ ಮೇಳ

ಹುಬ್ಬಳ್ಳಿ ಆಗಸ್ಟ್ 23: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಆಗಸ್ಟ್ 28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 6 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಲಿದ್ದು, ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು 18 ರಿಂದ 35 ವಯೋಮಿತಿ ಹೊಂದಿದವರು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು https://forms.gle/qdtkEhLjQsdC1GD68 ವೆಬ್ ಸೈಟ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು.

Mini job mela was organized in Hubballi on 28th August

ಅರ್ಹ ಅಭ್ಯರ್ಥಿಗಳು ತಮ್ಮ ಆಧಾರಕಾರ್ಡ, ಬಯೋಡಾಟಾ (ರೆಸ್ಯೂಮ) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಮೇಳದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕುವೆಂಪು ರಸ್ತೆ, ನವನಗರ ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 0836-2225288, 9535360259, 8453208555, 9806905751 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+