ಸಂಶೋಧಕ ಹುದ್ದೆ ಭರ್ತಿಗೆ ಅರ್ಜಿ ಕರೆದ ಭೂ ವಿಜ್ಞಾನ ಸಚಿವಾಲಯ

ಬೆಂಗಳೂರು, ಮೇ 30 : ಎಂಒಇಎಸ್‌ ಸಂಶೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 28, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭೂ ವಿಜ್ಞಾನ ಸಚಿವಾಲಯ (ಎಂಒಇಎಸ್‌) 35 ಸಂಶೋಧಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ಪದವಿ/ಎಂ.ಎಸ್‌ಸಿ/ಎಂ.ಟೆಕ್/ಬಿ.ಇ/ಬಿ.ಟೆಕ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಸಂಶೋಧಕ ಸಿ, ಡಿ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 40 ವರ್ಷ, ಸಂಶೋಧಕ ಇ, ಎಫ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

MOES recruitment 2018 : Apply for 35 Scientist vacancies

ವೇತನ ಶ್ರೇಣಿ

ಸಂಶೋಧಕ ಸಿ : 67700 - 208700

ಸಂಶೋಧಕ ಡಿ : 78800 - 209200

ಸಂಶೋಧಕ ಇ : 123100 - 215900

ಸಂಶೋಧಕ ಎಫ್ : 131100 - 216600

ಪ್ರಮುಖ ಅಂಶಗಳು

* ಭೂ ವಿಜ್ಞಾನ ಸಚಿವಾಲಯದಲ್ಲಿ ಕೆಲಸ

* ಸಂಶೋಧಕ ಹುದ್ದೆ

* 35 ಹುದ್ದೆಗಳು

* 28 ಜೂನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+