ಸಚಿವಾಲಯದಲ್ಲಿ 48 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 05: ಸಾಂಖ್ಯಿಕ ಯೋಜನಾ ಅನುಷ್ಠಾನ ಸಚಿವಾಲಯದಲ್ಲಿ 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಹಿರಿಯ ಸಲಹೆಗಾರ, ಕಾರ್ಯಕಾರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 29 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Ministry of Statistics and Programme Implementation
ಹುದ್ದೆ ಹೆಸರು: Senior Consultant, Junior Consultant & Executive Assistant
ಒಟ್ಟು ಹುದ್ದೆ: 48
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29.02. 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ.

ವಯೋಮಿತಿ:
ಹಿರಿಯ ಕನ್ಸಲ್ಟಂಟ್: 51 ರಿಂದ 65 ವರ್ಷ
ಜ್ಯೂನಿಯರ್ ಕನ್ಸಲ್ಟಂಟ್: 45 ರಿಂದ 65 ವರ್ಷ
ಎಕ್ಸಿಕ್ಯೂಟಿವ್ ಅಸಿಸ್ಟಂಟ್: 40 ರಿಂದ 65 ವರ್ಷ.
ನೇಮಕಾತಿ ಪ್ರಕ್ರಿಯೆ: ಆದ್ಯತಾ ಪಟ್ಟಿ ಮೇಲೆ, ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29.02. 2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications