ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಕೋರ್ಟ್‌ ನೇಮಕಾತಿ : 80 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜನವರಿ 24 : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 80 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 18 ರಿಂದ ಮಾರ್ಚ್ 20ರ ತನಕ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜವಾನ 46, ಟೈಪಿಸ್ಟ್ 24, ಸ್ಟೆನೋ ಗ್ರಾಫರ್ 9, ಆದೇಶ ಜಾರಿಕಾರ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 7ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು (20/3/ 2019ಕ್ಕೆ ಅನ್ವಯವಾಗುವಂತೆ) ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮತ್ತು ಸ್ಕಿಲ್ ಟೆಸ್ಟ್‌ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Mysore District Court recruitment 2019

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 28 ಹುದ್ದೆಗಳು ಖಾಲಿ ಇವೆ ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 28 ಹುದ್ದೆಗಳು ಖಾಲಿ ಇವೆ

ವೇತನ ಶ್ರೇಣಿ

* ಜವಾನ 17000-28950 ರೂ. ವೇತನ ಪ್ರತಿ ತಿಂಗಳು
* ಟೈಪಿಸ್ಟ್ 21400-42000 ರೂ. ವೇತನ ಪ್ರತಿ ತಿಂಗಳು
* ಸ್ಟೆನೋಗ್ರಾಫರ್ 27650-52650 ವೇತನ ಪ್ರತಿ ತಿಂಗಳು
* ಆದೇಶ ಜಾರಿಕಾರರು 19950 - 379000 ವೇತನ ಪ್ರತಿ ತಿಂಗಳು

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ವಿಳಾಸ

English summary
Mysore District Court invites applications for the 80 post. Candidates can apply for Peon, Typists, Stenographer posts. March 20/3/2019 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X